ಆಣೆಕಟ್ಟು ವಿವಾದ
------------------------------------
ಮುಂಚೂಣಿಯ ಬಯೊಟೆಕ್, ಈಗಾಗಿದೆ ಭಯ-ಟೆಕ್
------------------------------------
ಸಂಕ್ರಾಂತಿ ನಂತರ ಸುದಿನ :ಯೆಡ್ಡಿ
ಸಿರಿವಂತಿಕೆ
ಓದಿದ್ದು ಕೇಳಿದ್ದು ನೋಡಿದ್ದು ಎಲ್ಲವನ್ನು ತಮ್ಮ ಬ್ಲಾಗಿನಲ್ಲಿ ದಾಖಲಿಸುತ್ತಾ ಬಂದಿದ್ದಾರೆ ಅಶೋಕ್. ಕಂಡಿದ್ದನ್ನು ಕಂಡ ಹಾಗೇ ಹೇಳುತ್ತಾ , ಅಲ್ಲಿ ಇಲ್ಲಿ ಓದಿದ್ದನ್ನು ಉದಾಹರಣೆಯಾಗಿ ವಿವರಿಸುತ್ತಾ, ನೋಡಿದ್ದರ ಬಗ್ಗೆ ಮಾತನಾಡುವ ಇವರು ಅಲ್ಲಲ್ಲಿ ಒಂದಿಷ್ಟು ಕ್ಯಾತೆ ತೆಗೆದಿದ್ದಾರೆ. ಪ್ರತಿ ಬರಹಕ್ಕೂ ಒಂದೊಂದು ವ್ಯಂಗ್ಯಚಿತ್ರ ಹಾಕಿದ್ದಾರೆ. ಬಿಗ್ ಬ್ಯಾಂಗ್ ನ ವದಂತಿಯಿಂದ ಹಿಡಿದು ಯಡ್ಡಿ ಸರ್ಕಾರದ ಶತದಿನದ ಸಂಭ್ರಮದವರೆಗೆ ಕೊಂಕು ಹುಡುಕಿ, ಅದಕ್ಕೊಂದು ಕೊಂಡಿ ಕೊಟ್ಟಿದ್ದಾರೆ. ಇದನ್ನೆಲ್ಲ ನೋಡಬೇಕಿದ್ದವರು ಒಮ್ಮೆ ಹೋಗಿ ಬನ್ನಿ.
No comments:
Post a Comment